ಮುಖ್ಯ ವಿಷಯಕ್ಕೆ ತೆರಳಿ
Junubisahaara

ಪೆಟ್ರೋಲ್‌ನಲ್ಲಿ ಅಳತೆ ಮೀರಿ ಎಥೆನಾಲ್ ಮಿಶ್ರಣ; ಸಮಗ್ರ ತನಿಖೆ ನಡೆಸುವಂತೆ ಸಚಿವ ಎಂ.ಬಿ.ಪಾಟೀಲ್ ಆಗ್ರಹ

1 ನಿಮಿಷ ಓದು

ಪೆಟ್ರೋಲ್‌ನಲ್ಲಿ ಅಳತೆ ಮೀರಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ನೇರ ಕಾರಣ ಎಂದು ಬೃಹತ್ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಸಂಗ್ರಹ ಅಳತೆ ಮೀರಿದೆ. ರಾಜ್ಯ ಮಾತ್ರವಲ್ಲ ಮಹಾರಾಷ್ಟ್ರದಲ್ಲಿ ಇದೇ ಸಮಸ್ಯೆ ಮುಂದುವರಿದಿದೆ. ಎಥೆನಾಲ್ ಉತ್ಪಾದನೆಗೆ ಉತ್ತೇಜನ ನೀಡಿದ ಕೇಂದ್ರ ಸರ್ಕಾರ, ಅದರ ಖರೀದಿಗೆ ಮುಂದಾಗಿಲ್ಲ. ಇದರಿಂದ ಇಷ್ಟೆಲ್ಲಾ ಅನಾಹುತವಾಗಿದೆ ಎಂದು ದೂರಿದ್ದಾರೆ.

ಇನ್ನಷ್ಟು ಸುದ್ದಿಗಳು